ಕೊಪ್ಪಳ ಜಿಲ್ಲೆಯ ಬಸಾಪುರ ಗ್ರಾಮದ ಪೇದರ್ಸ್ ರೆಸಾರ್ಟ್ ನಲ್ಲಿ ಈ ದುರಂತ ಸಂಭವಿಸಿದೆ. ಸ್ವಿಮ್ಮಿಂಗ್ ಪೂಲ್ ಗೆ ಬಿದ್ದು ಕಂದಾಯ ಇಲಾಖೆ ನೌಕರ ಸಾವನ್ನಪ್ಪಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.