HomeKarnatakaBREAKING: ಹಾಸ್ಟೆಲ್ ರೂಮ್ ನಲ್ಲೇ ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

BREAKING: ಹಾಸ್ಟೆಲ್ ರೂಮ್ ನಲ್ಲೇ ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

ಬೆಂಗಳೂರು: ಹಾಸ್ಟೆಲ್ ನಲ್ಲಿಯೇ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಯಲಹಂಕ ನ್ಯೂ ಟೌನ್ ನಲ್ಲಿರುವ ನಿಟ್ಟೆ ಮೀನಾಕ್ಷಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ.

20 ವರ್ಷದ ವಿವೇಕ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಹಾಸ್ಟೆಲ್ ರೂಂ ನಲ್ಲಿಯೇ ನೇಣುಬಿಗಿದುಕೊಂಡ ರೀತಿಯಲ್ಲಿ ವಿದ್ಯಾರ್ಥಿ ಶವ ಪತ್ತೆಯಾಗಿದೆ. ವಿವೇಕ್ ಇಂಜಿನಿಯರಿಂಗ್ 4ನೇ ಸೆಮಿಸ್ಟರ್ ನಲ್ಲಿ ವ್ಯಾಸಂಗ ಮಾಡುತ್ತಿದ್ದ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳಕ್ಕೆ ಯಲಹಂಕ ನ್ಯೂಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

For Latest News Updates, Join Our Whatsapp Community🚩
RELATED ARTICLES

Most Popular