HomeKarnatakaBREAKING: ಹೆಚ್.ಡಿ.ದೇವೇಗೌಡರ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

BREAKING: ಹೆಚ್.ಡಿ.ದೇವೇಗೌಡರ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಹಾಸನ: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ತೆರಳುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ನಡೆದಿದೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕು ಕ್ರೀಡಾಂಗಣದಲ್ಲಿ ದೇವೇಗೌಡರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಲಾಗಿದೆ. ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್ ನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular