HomeKarnatakaBREAKING: ಹೊನ್ನಾಳಿಯಲ್ಲಿ ರೇಣುಕಾಚಾರ್ಯ ಹಿನ್ನಡೆ; ಗೋಕಾಕ್ ನಲ್ಲಿ ರಮೇಶ್ ಜಾರಕಿಹೊಳಿಗೂ ಹಿನ್ನಡೆ

BREAKING: ಹೊನ್ನಾಳಿಯಲ್ಲಿ ರೇಣುಕಾಚಾರ್ಯ ಹಿನ್ನಡೆ; ಗೋಕಾಕ್ ನಲ್ಲಿ ರಮೇಶ್ ಜಾರಕಿಹೊಳಿಗೂ ಹಿನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಆರಂಭವಾಗಿದ್ದು, ಮೊದಲು ಅಂಚೆ ಮತಗಳ ಎಣಿಕೆ ಬರದಿಂದ ಸಾಗಿದೆ.

ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿ ಬಿಜೆಪಿ ಅಭ್ಯರ್ಥಿ ರೇಣುಕಾಚಾರ್ಯ ಹಿನ್ನಡೆಯಲ್ಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶಾಂತನಗೌಡ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಗೋಕಾಕ್ ನಲ್ಲಿ ಬಿಜೆಪಿಯ ರಮೇಶ್ ಜಾರಕಿಹೊಳಿ ಹಿನ್ನಡೆಯಲ್ಲಿದ್ದಾರೆ. ಕಾಂಗ್ರೆಸ್ ನ ಮಹಾಂತೇಶ್ ಕಡಾಡಿ ಮುನ್ನಡೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular