BREAKING : ರಾಜ್ಯ ಸರ್ಕಾರದಿಂದ ಜಯನಗರ ವಿಧಾನಸಭಾ ಕ್ಷೇತ್ರಕ್ಕೆ 10 ಕೋಟಿ ಅನುದಾನ ಬಿಡುಗಡೆ.!

ಬೆಂಗಳೂರು : ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ರಾಜ್ಯ ಸರ್ಕಾರ 10 ಕೋಟಿ ಅನುದಾನ ಬಿಡುಗಡೆ ಮಾಡಿದೆ.

ಈ ಹಿಂದೆ ಹಲವು ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡಿದ್ದ ಸರ್ಕಾರ ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಮಾಡಿರಲಿಲ್ಲ. ಈ ವಿಚಾರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿತ್ತು.

ಇದೀಗ ರಾಜ್ಯ ಸರ್ಕಾರ 10 ಕೋಟಿ ಅನುದಾನ ಬಿಡುಗಡೆ ಮಾಡಿ ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ರಾಜಕೀಯ ಸಂಘರ್ಷಕ್ಕೆ ತೆರೆ ಬಿದ್ದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read