BIG UPDATE : ನಟ ದರ್ಶನ್ & ಗ್ಯಾಂಗ್ ನಿಂದ 10 ಮೊಬೈಲ್ , 30 ಲಕ್ಷ ಹಣ ಜಪ್ತಿ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಂದ 10 ಮೊಬೈಲ್ , 30 ಲಕ್ಷ ಹಣ ಜಪ್ತಿ ಮಾಡಲಾಗಿದೆ ಎಂದು ಸರ್ಕಾರದ ಎಸ್ ಪಿಪಿ ಪ್ರಸನ್ನಕುಮಾರ್ ಕೋರ್ಟ್ ಗೆ ಮಾಹಿತಿ ನೀಡಿದರು.

ದರ್ಶನ್ ಹಾಗೂ ಸಹಚರರನ್ನು ಇಂದು ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಗೆ ಹಾಜರುಪಡಿಸಲಾಗಿದ್ದು, ಈ ವೇಳೆ ಸರ್ಕಾರದ ಎಸ್ ಪಿಪಿ ಪ್ರಸನ್ನಕುಮಾರ್ ಕೋರ್ಟ್ ಗೆ ಮಾಹಿತಿ ನೀಡಿದರು.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಂದ 10 ಮೊಬೈಲ್ , 30 ಲಕ್ಷ ಹಣ ಜಪ್ತಿ ಮಾಡಲಾಗಿದೆ. ಮೈಸೂರು, ಬೆಂಗಳೂರಿನ ಸ್ಥಳಗಳಲ್ಲಿ ಮಹಜರು ನಡೆಸಲಾಗಿದೆ ಎಂದು ಸರ್ಕಾರದ ಎಸ್ ಪಿ ಪಿ ಪ್ರಸನ್ನಕುಮಾರ್ ಕೋರ್ಟ್ ಗೆ ಮಾಹಿತಿ ನೀಡಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read