224 ವಿಧಾನಸಭಾ ಕ್ಷೇತ್ರಗಳಲ್ಲಿ ಸಧ್ಯದ ಟ್ರೆಂಡ್ ಪ್ರಕಾರ 63 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ.
ಕಾಂಗ್ರೆಸ್ 106 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಜೆಡಿಎಸ್ 18 ಕ್ಷೇತ್ರಗಳಲ್ಲಿ ಹಾಗೂ ಇತರೆ 2 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.