BREAKING : ಚೀನಾದಲ್ಲಿ ಶಾಲಾ ವಸತಿ ನಿಲಯದಲ್ಲಿ ಅಗ್ನಿ ದುರಂತ : 13 ಮಂದಿ ಸಜೀವ ದಹನ

ಬೀಜಿಂಗ್ : ಚೀನಾದ ಹೆನಾನ್ ಪ್ರಾಂತ್ಯದ ಶಾಲಾ ವಸತಿ ನಿಲಯದಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಅಗ್ನಿ ದುರಂತದಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಗ್ಲೋಬಲ್ ಟೈಮ್ಸ್ ವರದಿ ಮಾಡಿದೆ.

ಮಧ್ಯ ಚೀನಾದ ಹೆನಾನ್ ಪ್ರಾಂತ್ಯದ ನನ್ಯಾಂಗ್ನ ಯಾನ್ಶಾನ್ಪು ಗ್ರಾಮದ ಯಿಂಗ್ಕೈ ಶಾಲೆಯ ವಸತಿ ನಿಲಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಓರ್ವ ವ್ಯಕ್ತಿಗೆ ಗಾಯಗಳಾಗಿವೆ.

ಪ್ರಸ್ತುತ, “ಶಾಲೆಯ ವ್ಯವಸ್ಥಾಪಕರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಪ್ರಕರಣದ ತನಿಖೆ ನಡೆಯುತ್ತಿದೆ. ಎಂದು ಗ್ಲೋಬಲ್ ಟೈಮ್ಸ್ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read