BREAKING : ಮಿಜೋರಾಂನಲ್ಲಿ ನಿರ್ಮಾಣ ಹಂತದ ರೈಲ್ವೆ ಸೇತುವೆ ಕುಸಿದು 17 ಮಂದಿ ಕಾರ್ಮಿಕರು ದುರ್ಮರಣ

ನವದೆಹಲಿ: ಮಿಜೋರಾಂನ ಸೈರಾಂಗ್ ಪ್ರದೇಶದ ಬಳಿ ನಿರ್ಮಾಣ ಹಂತದಲ್ಲಿದ್ದ ರೈಲ್ವೆ ಸೇತುವೆ ಕುಸಿದು 17 ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಐಜ್ವಾಲ್ನಿಂದ ಸುಮಾರು 21 ಕಿ.ಮೀ ದೂರದಲ್ಲಿ ಬೆಳಿಗ್ಗೆ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಸ್ಥಳದಲ್ಲಿ 35-40 ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ಅವರು ತಿಳಿಸಿದ್ದಾರೆ.

ಅವಶೇಷಗಳಿಂದ ಇದುವರೆಗೆ ಹದಿನೇಳು ಶವಗಳನ್ನು ಹೊರತೆಗೆಯಲಾಗಿದೆ. ಇನ್ನೂ ಅನೇಕರು ಕಾಣೆಯಾಗಿದ್ದಾರೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read