HomeKarnatakaBREAKING : ಕೋಲಾರದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸರಣಿ ಅಪಘಾತ : 17...

BREAKING : ಕೋಲಾರದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸರಣಿ ಅಪಘಾತ : 17 ಮಂದಿಗೆ ಗಂಭೀರ ಗಾಯ

ಕೋಲಾರ : ಕೋಲಾರದ ಸಮೀಪದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭೀಕರ ಸರಣಿ ಅಪಘಾತವಾಗಿದ್ದು, 17 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ಕೋಲಾರ ತಾಲೂಕಿನ ಕೆಂದಟ್ಟ ಗ್ರಾಮದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಬೈಕ್‌, ಟಾಟಾ ಎಸ್‌, ಬಸ್‌ ನಡುವೆ ಸರಣಿ ಅಪಘಾತ ಸಂಭವಿಸಿದ್ದು,  ಘಟನೆಯಲ್ಲಿ 17 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಸ್ಥಳೀಯ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆಯಲ್ಲಿ ನಾಲ್ವರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular