HomeLatest NewsBREAKING: ರಾಜ್ಯದಲ್ಲಿ ಇಂದು 17 ಮಂದಿಗೆ ಕೊರೋನಾ, 253 ಸಕ್ರಿಯ ಪ್ರಕರಣ

BREAKING: ರಾಜ್ಯದಲ್ಲಿ ಇಂದು 17 ಮಂದಿಗೆ ಕೊರೋನಾ, 253 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು 17 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೋವಿಡ್ ಪ್ರಕರಣಗಳ ಸಂಖ್ಯೆ 442ಕ್ಕೆ ಏರಿಕೆಯಾಗಿದೆ.

ಇಂದು ಇಬ್ಬರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 185 ಜನ ಗುಣಮುಖರಾಗಿದ್ದಾರೆ. 253 ಸಕ್ರಿಯ ಪ್ರಕರಣಗಳಿವೆ. 250 ಮಂದಿ ಹೋಂ ಐಸೊಲೇಷನ್ ನಲ್ಲಿದ್ದು, ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ 24 ಗಂಟೆ ಅವಧಿಯಲ್ಲಿ 276 ಪರೀಕ್ಷೆ ನಡೆಸಲಾಗಿದೆ. ಪಾಸಿಟಿವಿಟಿ ದರ ಶೇಕಡ 6.1 ರಷ್ಟು ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular