HomeKarnatakaBREAKING : ರಾಯಚೂರಲ್ಲಿ ಭೀಕರ ರಸ್ತೆ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು, ಐವರಿಗೆ ಗಾಯ

BREAKING : ರಾಯಚೂರಲ್ಲಿ ಭೀಕರ ರಸ್ತೆ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು, ಐವರಿಗೆ ಗಾಯ

ರಾಯಚೂರು : ರಾಯಚೂರು ಜಿಲ್ಲೆಯ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ರಾಯಚೂರು ಜಿಲ್ಲೆಯ ಕಸಬೇ ಕ್ಯಾಂಪ್ ಬಳಿ ಬಸ್ ಹಾಗೂ ಇನ್ನೋವಾ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು, ಈ ವೇಳೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಮಾರಿಯಾ ಗೀತಾ ಹಾಗೂ ಅಮಲ್‌ ಪಾಲ್‌ ಮೇರಿ ಎಂದು ಗುರುತಿಸಲಾಗಿದೆ.

ಗಾಯಗೊಂಡ ಐವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular