HomeInternationalBREAKING : ಪಾಕಿಸ್ತಾನದ ಬಸ್ ನಲ್ಲಿ ಬಾಂಬ್ ಸ್ಪೋಟ : 20 ಮಂದಿ ಸ್ಥಳದಲ್ಲೇ ಸಾವು

BREAKING : ಪಾಕಿಸ್ತಾನದ ಬಸ್ ನಲ್ಲಿ ಬಾಂಬ್ ಸ್ಪೋಟ : 20 ಮಂದಿ ಸ್ಥಳದಲ್ಲೇ ಸಾವು

 

ಕರಾಚಿ : ಪಾಕಿಸ್ತಾನದ ಉತ್ತರ ವಜಿರಿಸ್ತಾನದ ಗುಲ್ಮಿರ್ ಕೋಟ್ ಪ್ರದೇಶದಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ 20 ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉತ್ತರ ವಜೀರಿಸ್ತಾನದಲ್ಲಿ ಬಸ್ ನಲ್ಲಿ ಬಾಂಬ್ ಸ್ಫೋಟಗೊಂಡಿದ್ದು, 20 ಮಂದಿ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ. ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ಹೊತ್ತುಕೊಂಡಿದೆ ಎಂದು ಅಲ್ ಜಜೀರಾ ವರದಿ ಮಾಡಿದೆ.

ಬಜೌರ್ನಲ್ಲಿ ನಡೆದ ಬೃಹತ್ ಆತ್ಮಾಹುತಿ ಸ್ಫೋಟದ ಕೆಲವು ವಾರಗಳ ನಂತರ ಈ ದಾಳಿ ನಡೆದಿದ್ದು, ಇದರಲ್ಲಿ 23 ಮಕ್ಕಳು ಸೇರಿದಂತೆ ಕನಿಷ್ಠ 63 ಜನರು ಸಾವನ್ನಪ್ಪಿದ್ದಾರೆ ಮತ್ತು 200 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular