HomeKarnatakaBREAKING : ಬೆಂಗಳೂರಿನ ಏರ್'ಪೋರ್ಟ್ ರಸ್ತೆಯಲ್ಲಿ 3-4 ಕಿ.ಮೀ ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ.!

BREAKING : ಬೆಂಗಳೂರಿನ ಏರ್’ಪೋರ್ಟ್ ರಸ್ತೆಯಲ್ಲಿ 3-4 ಕಿ.ಮೀ ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ.!

ಬೆಂಗಳೂರು : ಬೆಂಗಳೂರಿನ ಏರ್ ಪೋರ್ಟ್ ರಸ್ತೆಯಲ್ಲಿ 3-4 ಕಿ.ಮೀ ಟ್ರಾಫಿಕ್ ಜಾಮ್ ಆಗಿದ್ದು, ವಾಹನ ಸವಾರರ ಪರದಾಡಿದರು.

ತುಂತುರು ಮಳೆ ಹಿನ್ನೆಲೆ ಬೆಂಗಳೂರಿನ ಏರ್ ಪೋರ್ಟ್ ರಸ್ತೆಯಲ್ಲಿ 3-4 ಕಿ.ಮೀ ಟ್ರಾಫಿಕ್ ಜಾಮ್ ಆಗಿದೆ ಎಂದು ತಿಳಿದು ಬಂದಿದೆ. ವಾಹನಗಳು ನಿಧಾನಗತಿಯಲ್ಲಿ ಚಲಿಸುತ್ತಿರುವ ಹಿನ್ನೆಲೆ 3-4 ಕಿ.ಮೀ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನಗಳು ಸಾಲುಗಟ್ಟಿ ನಿಂತಿದೆ. ಇದರಿಂದ ವಾಹನ ಸವಾರರು ಪರದಾಡಿದರು.

ಸರಣಿ ಅಪಘಾತ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ಮುಂಜಾನೆಯಿಂದಲೆ ತುಂತುರು ಮಳೆ ಆರಂಭವಾಗಿದ್ದು, ಮಳೆ ಅವಾಂತರದ ನಡುವೆ ಸರಣಿ ಅಪಘಾತ ಕೂಡ ಸಂಭವಿಸಿದೆ.ಯಲಹಂಕ ಮುಖ್ಯರಸ್ತೆಯಲ್ಲಿ 7 ಕಾರುಗಳ ನಡುವೆ ಅಪಘಾತ ಸಂಭಿಸಿದೆ. ಸರಣಿ ಅಪಘಾತದ ಹಿನ್ನೆಲೆಯಲ್ಲಿ ಟ್ರಾಫಿಕ್ ಜಾಮ್ ನಿಂದಾಗಿ ಕೆಲ ಕಾಲ ವಾಹನ ಸಂಚಾರ ಸ್ಥಗಿತಗೊಂಡು ಜನರು ಪರದಾಟ ನಡೆಸಿದ ಘಟನೆಯೂ ನಡೆದಿದೆ.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular