HomeLatest NewsBREAKING: ರಾಜ್ಯದಲ್ಲಿಂದು 42 ಕೊರೋನಾ ಕೇಸ್ ದಾಖಲು, ಒಬ್ಬರು ಸಾವು

BREAKING: ರಾಜ್ಯದಲ್ಲಿಂದು 42 ಕೊರೋನಾ ಕೇಸ್ ದಾಖಲು, ಒಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 42 ಕೊರೋನಾ ಪ್ರಕರಣ ದಾಖಲಾಗಿವೆ. ಸೋಂಕಿತರ ಸಂಖ್ಯೆ 253ಕ್ಕೆ ಏರಿಕೆಯಾಗಿದೆ. 148 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ 513 ಮಂದಿ ಪರೀಕ್ಷೆ ಮಾಡಲಾಗಿದೆ. ಪಾಸಿಟಿವಿಟಿ ದರ ಶೇಕಡ 8.18ರಷ್ಟು ಇದೆ. 9 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 33 ಜನ ಹೋಂ ಐಸೋಲೇಷನ್ ನಲ್ಲಿ ಇದ್ದಾರೆ. ಇಂದು 19 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು. ಒಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ಕೊರೋನಾ ಸೋಂಕಿನಿಂದ ಇಬ್ಬರು ಮೃತಪಟ್ಟಂತಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular