BREAKING : ಜಮ್ಮು – ಕಾಶ್ಮೀರದಲ್ಲಿ 5.2 ತೀವ್ರತೆಯ ಪ್ರಬಲ ಭೂಕಂಪ |Earthquake

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಬುಧವಾರ 5.2 ತೀವ್ರತೆಯ ಭೂಕಂಪ ಸಂಭವಿಸಿದ್ದು, ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಫ್ಘಾನಿಸ್ತಾನ ಕಡೆಗಿನ ಪ್ರದೇಶದಲ್ಲಿ ಭೂಮಿ ಕಂಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಬೆಳಿಗ್ಗೆ 10:43 ಕ್ಕೆ ಭೂಕಂಪ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾಶ್ಮೀರ ಕಣಿವೆಯಲ್ಲಿ ಭೂಕಂಪನದ ಅನುಭವವಾಗಿದ್ದು, ಜನರು ಭಯಭೀತರಾಗಿ ಹೊರಗೆ ಓಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read