BREAKING : ಪಾಕಿಸ್ತಾನದಲ್ಲಿ ಬೆಳ್ಳಂಬೆಳಗ್ಗೆ 5.2 ತೀವ್ರತೆಯ ಪ್ರಬಲ ಭೂಕಂಪ : ಬೆಚ್ಚಿಬಿದ್ದ ಜನರು

ಕರಾಚಿ :  ಪಾಕಿಸ್ತಾನದಲ್ಲಿ  ಇಂದು ಬೆಳಿಗ್ಗೆ ಪ್ರಬಲ ಭೂಕಂಪ ಸಂಭವಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ದೇಶದ ಅನೇಕ ಭಾಗಗಳಲ್ಲಿ ಭೂಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 5.2ರಷ್ಟಿತ್ತು.

ಈ ಕುರಿತಂತೆ ಎಕ್ಸ್ ನಲ್ಲಿ ರಾಷ್ಟ್ರೀಯ ಭೂಕಂಪನ ಶಾಸ್ತ್ರ ಕೇಂದ್ರ ಮಾಹಿತಿ ನೀಡಿದ್ದು, ಪಾಕಿಸ್ತಾನದಲ್ಲಿ ಇಂದು  ಬೆಳಿಗ್ಗೆ 5:35 ಕ್ಕೆ ರಿಕ್ಟರ್ ಮಾಪಕದಲ್ಲಿ 5.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ತಿಳಿಸಿದೆ. ಭೂಕಂಪನದಿಂದ ಹಾನಿಯಾಗಿರುವ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

https://twitter.com/ANI/status/1724596889558061065?ref_src=twsrc%5Etfw%7Ctwcamp%5Etweetembed%7Ctwterm%5E1724596889558061065%7Ctwgr%5E1e0d0e576f48ceefc66299f10066ffc5fe187d8b%7Ctwcon%5Es1_&ref_url=https%3A%2F%2Fwww.india.com%2Fhindi-news%2Fworld-hindi%2Fpakistan%2Fearthquake-of-5-2-magnitude-hits-pakistan-today-6501229%2F

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read