HomeInternationalBREAKING : ಮಧ್ಯ ಅಲಾಸ್ಕಾದಲ್ಲಿ 5.5 ತೀವ್ರತೆಯ ಪ್ರಬಲ ಭೂಕಂಪ | Earthquake of...

BREAKING : ಮಧ್ಯ ಅಲಾಸ್ಕಾದಲ್ಲಿ 5.5 ತೀವ್ರತೆಯ ಪ್ರಬಲ ಭೂಕಂಪ | Earthquake of Central Alaska

ಅಲಾಸ್ಕಾ : ಮಧ್ಯ ಅಲಸ್ಕಾದಲ್ಲಿ ತಡರಾತ್ರಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್‌ ಮಾಪಕದಲ್ಲಿ5.5 ತೀವ್ರತೆ ದಾಖಲಾಗಿದೆ ಎಂದು ವರದಿಯಾಗಿದೆ.

ಈ ಕುರಿತು ಜರ್ಮನ್ ರಿಸರ್ಚ್ ಸೆಂಟರ್ ಫಾರ್ ಜಿಯೋಸೈನ್ಸ್ (ಜಿಎಫ್ಜೆಡ್) ಮಾಹಿತಿ ನೀಡಿದ್ದು, ಮಧ್ಯ ಅಲಾಸ್ಕಾದಲ್ಲಿ ತಡರಾತ್ರಿ 5.5 ತೀವ್ರತೆಯ ಭೂಕಂಪ ಸಂಭವಿಸಿದೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾಲ್ಚಾದಿಂದ ವಾಯುವ್ಯಕ್ಕೆ 5 ಕಿ.ಮೀ ದೂರದಲ್ಲಿ ಭೂಕಂಪನವು 10 ಕಿ.ಮೀ (6.2 ಮೈಲಿ) ಆಳದಲ್ಲಿದೆ ಎಂದು ಅಂದಾಜಿಸಲಾಗಿದೆ ಎಂದು ವರದಿಯಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular