BREAKING : ತೈವಾನ್ ನಲ್ಲೂ 5.9 ತೀವ್ರತೆಯ ಪ್ರಬಲ ಭೂಕಂಪ |Taiwan earthquake

ತೈವಾನ್ : ತೈವಾನ್ ನಲ್ಲಿ ಇಂದು ಬೆಳಂಬೆಳಗ್ಗೆ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 5.9 ತೀವ್ರತೆ ದಾಖಲಾಗಿದೆ ಎಂದು ವರದಿಯಾಗಿದೆ.

ತೈವಾನ್​ನ ರಾಜಧಾನಿ ತೈಪೆ ಸೇರಿದಂತೆ ಇಡೀ ದ್ವೀಪದಲ್ಲಿ ಪ್ರಬಲ ಭೂಕಂಪಗಳು ಸಂಭವಿಸಿವೆ. ಭೂಕಂಪದಿಂದಾಗಿ ತೈವಾನ್​ನಲ್ಲಿ ಕಟ್ಟಡಗಳು ನಲುಗಿವೆ, ಭೂಕಂಪದ ಭೀತಿಯಿಂದ ಜನರು ಮನೆಯಿಂದ ಹೊರಗೆ ಬಂದಿದ್ದಾರೆ. ಇದುವರೆಗೆ ಯಾವುದೇ ಆಸ್ತಿ ನಷ್ಟದ ಕುರಿತು ವರದಿಯಾಗಿಲ್ಲ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read