HomeInternationalBREAKING : ತೈವಾನ್ ನಲ್ಲೂ 5.9 ತೀವ್ರತೆಯ ಪ್ರಬಲ ಭೂಕಂಪ |Taiwan earthquake

BREAKING : ತೈವಾನ್ ನಲ್ಲೂ 5.9 ತೀವ್ರತೆಯ ಪ್ರಬಲ ಭೂಕಂಪ |Taiwan earthquake

ತೈವಾನ್ : ತೈವಾನ್ ನಲ್ಲಿ ಇಂದು ಬೆಳಂಬೆಳಗ್ಗೆ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 5.9 ತೀವ್ರತೆ ದಾಖಲಾಗಿದೆ ಎಂದು ವರದಿಯಾಗಿದೆ.

ತೈವಾನ್​ನ ರಾಜಧಾನಿ ತೈಪೆ ಸೇರಿದಂತೆ ಇಡೀ ದ್ವೀಪದಲ್ಲಿ ಪ್ರಬಲ ಭೂಕಂಪಗಳು ಸಂಭವಿಸಿವೆ. ಭೂಕಂಪದಿಂದಾಗಿ ತೈವಾನ್​ನಲ್ಲಿ ಕಟ್ಟಡಗಳು ನಲುಗಿವೆ, ಭೂಕಂಪದ ಭೀತಿಯಿಂದ ಜನರು ಮನೆಯಿಂದ ಹೊರಗೆ ಬಂದಿದ್ದಾರೆ. ಇದುವರೆಗೆ ಯಾವುದೇ ಆಸ್ತಿ ನಷ್ಟದ ಕುರಿತು ವರದಿಯಾಗಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular