HomeLatest NewsBREAKING: 5 ವರ್ಷದ ಪುತ್ರಿ ಕೊಲೆಗೈದು ಶವ ಕಾರ್ ನಲ್ಲೇ ಬಿಟ್ಟು ತಂದೆ ಆತ್ಮಹತ್ಯೆ

BREAKING: 5 ವರ್ಷದ ಪುತ್ರಿ ಕೊಲೆಗೈದು ಶವ ಕಾರ್ ನಲ್ಲೇ ಬಿಟ್ಟು ತಂದೆ ಆತ್ಮಹತ್ಯೆ

ಕೋಲಾರ: ಐದು ವರ್ಷದ ಮಗಳನ್ನು ಕೊಲೆಗೈದು ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮುಡಿಯೂರಿನಲ್ಲಿ ಘಟನೆ ನಡೆದಿದೆ.

37 ವರ್ಷದ ಲೋಕೇಶ್ ತನ್ನ 5 ವರ್ಷದ ಪುತ್ರಿ ನಿಹಾರಿಗಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗಳ ಶವ ಕಾರ್ ನಲ್ಲಿ ಬಿಟ್ಟು ಮರಕ್ಕೆ ನೇಣು ಹಾಕಿಕೊಂಡಿದ್ದಾರೆ. ಕೌಟುಂಬಿಕ ಕಲಹದಿಂದ ಪತ್ನಿ ನವ್ಯಶ್ರೀ ಕಾಣೆಯಾಗಿದ್ದರು. ಅವರು ಕಾಣೆಯಾಗಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಮುಳಬಾಗಿಲು ಗ್ರಾಮಾಂತರ ಠಾಣೆಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular