BREAKING: ರಾಜ್ಯದಲ್ಲಿ ಮತ್ತೆ 53 ಜನರಿಗೆ ಕೊರೋನಾ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 53 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಂಕಿತರ ಸಂಖ್ಯೆ 582 ಕ್ಕೆ ಏರಿಕೆಯಾಗಿದೆ.

ಇವತ್ತು 40 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 254 ಜನ ಗುಣಮುಖರಾಗಿದ್ದಾರೆ. 324 ಸಕ್ರಿಯ ಪ್ರಕರಣಗಳಿದ್ದು, ಐವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ 675 ಪರೀಕ್ಷೆ ನಡೆಸಲಾಗಿದೆ. ಪಾಸಿಟಿವಿಟಿ ದರ ಶೇ. 7.8ರಷ್ಟು ಇದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read