HomeInternationalBREAKING: ತೈವಾನ್ ನಲ್ಲಿ ಬೆಳ್ಳಂಬೆಳಗ್ಗೆ 6.3 ತೀವ್ರತೆಯ ಪ್ರಬಲ ಭೂಕಂಪ | Earthquake Taiwan

BREAKING: ತೈವಾನ್ ನಲ್ಲಿ ಬೆಳ್ಳಂಬೆಳಗ್ಗೆ 6.3 ತೀವ್ರತೆಯ ಪ್ರಬಲ ಭೂಕಂಪ | Earthquake Taiwan

ತೈವಾನ್‌ : ತೈವಾನ್‌ ನಲ್ಲಿ ಇಂದು ಬೆಳ್ಳಂಬೆಳಗ್ಗೆ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್‌ ಮಾಪಕದಲ್ಲಿ 6.3 ತೀವ್ರತೆ ದಾಖಲಾಗಿದೆ.

ಭಾನುವಾರ ಮುಂಜಾನೆ ತೈವಾನ್ ಪ್ರದೇಶದಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಜಿಎಫ್ಝಡ್ ಜರ್ಮನ್ ರಿಸರ್ಚ್ ಸೆಂಟರ್ ಫಾರ್ ಜಿಯೋಸೈನ್ಸ್ (ಜಿಎಫ್ಜೆಡ್) ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭೂಕಂಪದ ಕೇಂದ್ರ ಬಿಂದು 10 ಕಿ.ಮೀ (6.21 ಮೈಲಿ) ಆಳದಲ್ಲಿತ್ತು ಎಂದು ಅದು ಹೇಳಿದೆ.

For Latest News Updates, Join Our Whatsapp Community🚩
RELATED ARTICLES

Most Popular