HomeKarnatakaBREAKING : ಕಾಳಿ ನದಿಗೆ ಕಾರು ಬಿದ್ದು ಕರ್ನಾಟಕದ ಇಬ್ಬರು ಸೇರಿ 6 ಜನ...

BREAKING : ಕಾಳಿ ನದಿಗೆ ಕಾರು ಬಿದ್ದು ಕರ್ನಾಟಕದ ಇಬ್ಬರು ಸೇರಿ 6 ಜನ ಸಾವು

ಡೆಹ್ರಾಡೂನ್: ಉತ್ತರಾಖಂಡದ ಪಿಥೋರಗಡ್ ಜಿಲ್ಲೆಯ ಲಖನ್ಪುರ ಬಳಿ  ಕಾರು ಕಾಳಿ ನದಿಗೆ ಬಿದ್ದ ಪರಿಣಾಮ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆದಿ ಕೈಲಾಸ ದರ್ಶನ ಪಡೆದು ಹಿಂದಿರುಗುತ್ತಿದ್ದಾಗ ಧಾರ್ಚುಲಾ-ಲಿಪುಲೇಖ್ ರಸ್ತೆಯಲ್ಲಿ ಸಂಜೆ ಈ ಘಟನೆ ನಡೆದಿದೆ ಎಂದು ಪಿಥೋರಗಢ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಲೋಕೇಶ್ವರ್ ಸಿಂಗ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅವರಲ್ಲಿ ಇಬ್ಬರು ಬೆಂಗಳೂರಿನವರು, ಇಬ್ಬರು ತೆಲಂಗಾಣ ಮತ್ತು ಇಬ್ಬರು ಉತ್ತರಾಖಂಡದವರು ಎಂದು ಅವರು ಹೇಳಿದರು.

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಅವರ ಕುಟುಂಬಗಳಿಗಾಗಿ ಪ್ರಾರ್ಥಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular