ನವದೆಹಲಿ : ಸುಪ್ರೀಂಕೋರ್ಟ್ ಸ್ಥಾಪನೆಯಾಗಿ 75 ವರ್ಷ ತುಂಬಿದ ಹಿನ್ನೆಲೆ ಪ್ರಧಾನಿ ಮೋದಿ ಅಂಚೆ ಚೀಟಿ, ನಾಣ್ಯ ಬಿಡುಗಡೆ ಮಾಡಿದರು.
ಭಾರತದ ಸರ್ವೋಚ್ಚ ನ್ಯಾಯಾಲಯದ ಸ್ಥಾಪನೆಯ 75 ನೇ ವರ್ಷಾಚರಣೆಯ ಸ್ಮರಣಾರ್ಥ ಪ್ರಧಾನಿ ಮೋದಿ ಅಂಚೆ ಚೀಟಿ ಮತ್ತು ನಾಣ್ಯವನ್ನು ಅನಾವರಣಗೊಳಿಸಿದರು.
ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್, ಸಿಜೆಐ ಡಿ.ವೈ.ಚಂದ್ರಚೂಡ್ ಮತ್ತು ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಅಧ್ಯಕ್ಷ ಕಪಿಲ್ ಸಿಬಲ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
https://twitter.com/ANI/status/1829757155257262385?ref_src=twsrc%5Etfw%7Ctwcamp%5Etweetembed%7Ctwterm%5E1829756755053539500%7Ctwgr%5Ec11be491f6a50d78cd10cfa7ff5c3054faa996cc%7Ctwcon%5Es1_&ref_url=https%3A%2F%2Fkannadanewsnow.com%2Fkannada%2Fbreaking-pm-modi-releases-commemorative-postage-stamps-coins-to-mark-75-years-of-supreme-court%2F
https://twitter.com/DDNewslive/status/1829758634827403599