ಬೆಂಗಳೂರು : ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ಮಾಡುವ ಮುನ್ನ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು.
79ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಇಂದು ನನ್ನ ಅಧಿಕೃತ ನಿವಾಸ ಕಾವೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ, ನಾಡಬಂಧುಗಳಿಗೆ ಸ್ವಾತಂತ್ರ್ಯೋತ್ಸವದ ಶುಭ ಕೋರಿದ್ದಾರೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ.
79ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಇಂದು ನನ್ನ ಅಧಿಕೃತ ನಿವಾಸ ಕಾವೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ, ನಾಡಬಂಧುಗಳಿಗೆ ಸ್ವಾತಂತ್ರ್ಯೋತ್ಸವದ ಶುಭ ಕೋರಿದೆ. #IndependenceDay2025 pic.twitter.com/pUIAKAdCAb
— Siddaramaiah (@siddaramaiah) August 15, 2025
TAGGED:ಧ್ವಜಾರೋಹಣ