HomeLatest NewsBREAKING: ರಾಜ್ಯದಲ್ಲಿ ಇಂದು 87 ಮಂದಿಗೆ ಕೊರೋನಾ ಸೋಂಕು

BREAKING: ರಾಜ್ಯದಲ್ಲಿ ಇಂದು 87 ಮಂದಿಗೆ ಕೊರೋನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 87 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಂಕಿತರ ಸಂಖ್ಯೆ 529ಕ್ಕೆ ಏರಿಕೆಯಾಗಿದೆ.

ಇಂದು 29 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 311 ಸಕ್ರಿಯ ಪ್ರಕರಣಗಳು ಇವೆ. ರಾಜ್ಯದಲ್ಲಿ ಇಂದು 504 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇಕಡ 17.2 ರಷ್ಟು ಇದೆ.

297 ಮಂದಿ ಹೋಂ ವೈಸೋಲೇಷನ್ ನಲ್ಲಿದ್ದು, 14 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ ಮೂವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular