HomeLatest NewsBREAKING: ಹಣಕಾಸಿನ ವಿಚಾರಕ್ಕೆ ಗಲಾಟೆ: ದೊಡ್ಡಪ್ಪನನ್ನೇ ಕೊಲೆಗೈದ ಪಾಪಿ ಪುತ್ರ

BREAKING: ಹಣಕಾಸಿನ ವಿಚಾರಕ್ಕೆ ಗಲಾಟೆ: ದೊಡ್ಡಪ್ಪನನ್ನೇ ಕೊಲೆಗೈದ ಪಾಪಿ ಪುತ್ರ

ಚಿಕ್ಕಬಳ್ಳಾಪುರ: ಮನೆ ಮಾರಾಟ ಮಾಡಿದ ಹಣಕಾಸಿನ ವಿಚಾರಕ್ಕೆ ಗಲಾಟೆಯಾಗಿ ದೊಡ್ಡಪ್ಪನನ್ನೇ ಪಾಪಿ ಪುತ್ರ ಹತ್ಯೆ ಮಾಡಿದ್ದಾನೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗುರ್ರಂಪಲ್ಲಿಯಲ್ಲಿ ಘಟನೆ ನಡೆದಿದೆ. ನಾರಾಯಣಸ್ವಾಮಿ ಕೊಲೆಯಾದವರು ಎಂದು ಹೇಳಲಾಗಿದೆ. ಮಧುಸೂದನ ದೊಡ್ಡಪ್ಪನನ್ನೇ ಕೊಲೆ ಮಾಡಿದ ಆರೋಪಿ.  

ಗಲಾಟೆಯ ವೇಳೆ ನಾರಾಯಣ ಸ್ವಾಮಿಯನ್ನು ಮಧುಸೂದನ್ ತಳ್ಳಿದ್ದಾನೆ. ಈ ವೇಳೆ ಮನೆಯ ಗೇಟ್ ತಗುಲಿ ನಾರಾಯಣಸ್ವಾಮಿ ಸಾವನ್ನಪ್ಪಿದ್ದಾರೆ. ಘಟನೆ ನಂತರ ಆರೋಪಿ ಮಧುಸೂಧನ ಪರಾರಿಯಾಗಿದ್ದಾನೆ. ಕೆಂಚರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular