BREAKING : ದನದ ಕೊಟ್ಟಿಗೆಯಲ್ಲಿ ಆತ್ಮಹತ್ಯೆಗೆ ಶರಣಾದ ದಂಪತಿ, 3 ವರ್ಷದ ಹೆಣ್ಣು ಮಗು ಅನಾಥ.!

ರಾಮನಗರ : ದನದ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚನ್ನಪಟ್ಟಣ ತಾಲೂಕಿನ ಕರ್ಲಹಳ್ಳಿಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ರಾಜು (34) ಲಕ್ಷ್ಮಿ (30) ಎಂದು ಗುರುತಿಸಲಾಗಿದೆ. ಕಳೆದ 5 ವರ್ಷದ ಮದುವೆಯಾಗಿದ್ದ ದಂಪತಿ ಸಾಲಭಾದೆಯಿಂದ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಪ್ಪ ಅಮ್ಮನ ದುಡುಕಿನ ನಿರ್ಧಾರಕ್ಕೆ 3 ವರ್ಷದ ಹೆಣ್ಣುಮಗು ಅನಾಥವಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಘಟನೆ ನಡೆದ ಸ್ಥಳಕ್ಕೆ ಅಕ್ಕೂರು ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read