BREAKING : ಬೆಂಗಳೂರಿನಲ್ಲಿ ವ್ಯಕ್ತಿ ಬಳಿ ‘ಹ್ಯಾಂಡ್ ಗ್ರೆನೇಡ್’ ಪತ್ತೆ, ಓರ್ವ ಅರೆಸ್ಟ್.!

ಬೆಂಗಳೂರು : ಬೆಂಗಳೂರಿನಲ್ಲಿ ವ್ಯಕ್ತಿ ಬಳಿ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿದ್ದು, ಆತನನ್ನು ವಶಕ್ಕೆ ಪಡೆಯಲಾಗಿದೆ.

ಅಬ್ದುಲ್ ರೆಹಮಾನ್ ಎಂಬಾತನ ಬ್ಯಾಗ್ ನಲ್ಲಿ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿದ್ದು, ಆತನನ್ನು ವಶಕ್ಕೆ ಪಡೆಯಲಾಗಿದೆ.

ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕೇಸ್ ದಾಖಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read