BREAKING : ಬೆಂಗಳೂರಲ್ಲಿ ‘KSRTC’ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ 30 ವರ್ಷದ ವ್ಯಕ್ತಿ ಸಾವು

ಬೆಂಗಳೂರು : KSRTC ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ವ್ಯಕ್ತಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ನಡೆದಿದೆ.

ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಮೃತನು 30 ವರ್ಷದ ವ್ಯಕ್ತಿ ಎಂದು ಹೇಳಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಉಪ್ಪಾರ ಪೇಟೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read