BREAKING : ಬೆಳಗಾವಿಯಿಂದ ಪುಣೆಗೆ ಹೊರಟಿದ್ದ ಖಾಸಗಿ ಬಸ್ ನಲ್ಲಿ ಬೆಂಕಿ , ಓರ್ವ ಪ್ರಯಾಣಿಕ ಸಜೀವ ದಹನ..!

ಬೆಳಗಾವಿಯಿಂದ ಪುಣೆಗೆ ಹೊರಟಿದ್ದ ಖಾಸಗಿ ಬಸ್ ಗೆ ಬೆಂಕಿ ತಗುಲಿದ್ದು, ಪ್ರಯಾಣಿಕ ಸಜೀವವಾಗಿ ದಹನಗೊಂಡಿದ್ದಾನೆ.

ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಈ ಘಟನೆ ನಡೆದಿದೆ. ಚಲಿಸುತ್ತಿದ್ದ ಬಸ್ ಗೆ ಏಕಾಏಕಿ ಬೆಂಕಿ ಹತ್ತಿಕೊಂಡಿದೆ. ಪರಿಣಾಮ ಬಸ್ ನಲ್ಲಿದ್ದ ಪ್ರಯಾಣಿಕರು ಕೆಳಗಿಳಿದು ಓಡಿದ್ದಾರೆ. ಆದರೆ ದುರಾದೃಷ್ಟವಶಾತ್ ಓರ್ವ ಪ್ರಯಾಣಿಕ ಬೆಂಕಿ ಕೆನ್ನಾಲಿಗೆಗೆ ಸಿಲುಕಿ ಸುಟ್ಟು ಕರಕಲಾಗಿದ್ದಾನೆ ಎಂದು ತಿಳಿದು ಬಂದಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read