ಮಂಗಳೂರು: ರಾಜ್ಯದಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಫುಟ್ ಪಾತ್ ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ.
ಫುಟ್ ಪಾತ್ ಗೆ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿ ರೋಡ್ ಸರ್ಕಲ್ ಬಳಿ ಈ ಅಪಘಾತ ಸಂಭವಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿ ರೋಡ್ ಸರ್ಕಲ್ ಬಳಿ ಎನ್ ಜಿ ವೃತ್ತದ ಫುಟ್ ಪಾತ್ ಗೆ ಕಾರು ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ ಸ್ಥಳದಲ್ಲೇ ಬೆಂಗಳೂರು ಮೂಲದ ಮೂವರು ಸಾವನ್ನಪ್ಪಿದ್ದಾರೆ. ಆರು ಜನರು ಗಾಯಗೊಂಡಿದ್ದಾರೆ.
