HomeKarnatakaBREAKING : ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ಮನನೊಂದು ಬೆಂಗಳೂರಲ್ಲಿ ಯುವಕ ಆತ್ಮಹತ್ಯೆ.!

BREAKING : ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ಮನನೊಂದು ಬೆಂಗಳೂರಲ್ಲಿ ಯುವಕ ಆತ್ಮಹತ್ಯೆ.!

ಬೆಂಗಳೂರು : ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಉತ್ತರ ತಾಲೂಕಿನ ದೊಂಬರಹಳ್ಳಿಯಲ್ಲಿ ನಡೆದಿದೆ.

ಬಾಗಲಕೋಟೆ ಮೂಲದ ಸಿದ್ದಲಿಂಗಯ್ಯ (29) ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಗುರುತಿಸಲಾಗಿದೆ.

ಸಿದ್ದಲಿಂಗಯ್ಯ ಅವರಿಗೆ ಬಾಗಲಕೋಟೆ ಮೂಲದ ಯುವತಿ ಜೊತೆ ಮದುವೆ ಫಿಕ್ಸ್ ಆಗಿತ್ತು, ಆದರೆ ವಯಸ್ಸಿನ ಅಂತರದ ಕಾರಣವೊಡ್ಡಿ ಯುವತಿ ಪೋಷಕರು 15 ದಿನದ ಹಿಂದೆ ಮದುವೆ ಕ್ಯಾನ್ಸಲ್ ಮಾಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದರಿಂದ ಮನನೊಂದು ಸಿದ್ದಲಿಂಗಯ್ಯ ಮನೆಯಲ್ಲಿ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ . ಶವವನ್ನು ನೆಲಮಂಗಲ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಪೋಷಕರ ಕುಟುಂಬಕ್ಕೆ ಹಸ್ತಾಂತರ ಮಾಡಲಾಗಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular