ಮೈಸೂರು: ಮೈಸೂರಿನಲ್ಲಿ ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
19 ವರ್ಷದ ಸೈಯದ್ ಸೋಫಿಯಾನ್ ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಮೈಸೂರಿನ ಶಾಂತಿನಗರದಲ್ಲಿ ಘಟನೆ ನಡೆದಿದೆ. ಉದಯಗಿರಿ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಉದಯಗಿರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
