BREAKING : ಬೆಂಗಳೂರಲ್ಲಿ ಕಾರನ್ನು ಅಡ್ಡಗಟ್ಟಿ ಗ್ಲಾಸ್ ಒಡೆದು ಪುಂಡಾಟ ನಡೆಸಿದ್ದ ಆರೋಪಿ ಅರೆಸ್ಟ್..!

ಬೆಂಗಳೂರು : ಬೆಂಗಳೂರಲ್ಲಿ ಕಾರನ್ನು ಅಡ್ಡಗಟ್ಟಿ ಗ್ಲಾಸ್ ಒಡೆದು ಪುಂಡಾಟ ನಡೆಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳ್ಳಂದೂರು ಪೊಲೀಸರು ಆರೋಪಿ ಅನಿಲ್ ರೆಡ್ಡಿಯನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರಿನ ಸರ್ಜಾಪುರ ಮುಖ್ಯರಸ್ತೆಯ ದೊಡ್ಡಕನ್ನಹಳ್ಳಿಯಲ್ಲಿ ನಡೆದಿದೆ. ಕುಟುಂಬವೊಂದು ಕಾರಿನಲ್ಲಿ ಹೋಗುತ್ತಿದ್ದಾಗ ಪುಂಡನೊಬ್ಬ ಕಾರು ಅಡ್ಡಗಟ್ಟಿ ಈ ದಾಂಧಲೆ ನಡೆಸಿದ್ದಾನೆ. ಪುಟ್ಟ ಮಗು ಇದೆ ಎಂದು ಹೇಳಿದ್ರೂ ಬಿಡದ ಪುಂಡ ಕಾರಿನ ವೈಪರ್ ಕಿತ್ತು ಹಾಕಿ , ಗ್ಲಾಸ್ ಒಡೆದು ಎಸ್ಕೇಪ್ ಆಗಿದ್ದಾನೆ. ಪುಂಡನ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read