HomeEntertainmentBREAKING : ನಟ ಶಿವರಾಜ್'ಕುಮಾರ್ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ, ಜ.25 ರಂದು ಅಮೆರಿಕದಿಂದ ಭಾರತಕ್ಕೆ ವಾಪಸ್.!

BREAKING : ನಟ ಶಿವರಾಜ್’ಕುಮಾರ್ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ, ಜ.25 ರಂದು ಅಮೆರಿಕದಿಂದ ಭಾರತಕ್ಕೆ ವಾಪಸ್.!

ಬೆಂಗಳೂರು : ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ ಕಂಡು ಬಂದಿದ್ದು, ಜ.25 ರಂದು ಅಮೆರಿಕದಿಂದ ಭಾರತಕ್ಕೆ ವಾಪಸ್ ಆಗಲಿದ್ದಾರೆ.

ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದು, : ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ ಕಂಡು ಬಂದಿದೆ. ಅವರು ಸಖತ್ ಫಿಟ್ ಆಗಿದ್ದಾರೆ. ಜ.25 ರಂದು ಅಮೆರಿಕದಿಂದ ಭಾರತಕ್ಕೆ ವಾಪಸ್ ಆಗಲಿದ್ದಾರೆ ಎಂದು ಹೇಳಿದ್ದಾರೆ.

ಶಿವಣ್ಣ ತಲೆಗೆ ಒಂದು ಸ್ಟಂಟ್, ಹೃದಯದಲ್ಲಿ ಒಂದು ಸ್ಟಂಟ್ ಅಳವಡಿಸಲಾಗಿದೆ. ಶಿವಣ್ಣ ಅವರು ಸಖತ್ ಫಿಟ್ ಆಗಿದ್ದು, ಜ.25 ರಂದು ಅಮೆರಿಕದಿಂದ ಭಾರತಕ್ಕೆ ವಾಪಸ್ ಆಗಲಿದ್ದಾರೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular