ಹೈದರಾಬಾದ್ : ನಟಿಗೆ ಕಿರುಕುಳ ನೀಡಿದ ಆರೋಪ ಮೇರೆಗೆ ಆಂಧ್ರಪ್ರದೇಶದ ಮಾಜಿ ಗುಪ್ತಚರ ಮುಖ್ಯಸ್ಥ ಪಿಎಸ್ಆರ್ ಆಂಜನೇಯಲನನ್ನು ಪೊಲೀಸರು ಬಂಧಿಸಿದ್ದಾರೆ.
ಮುಂಬೈ ಮೂಲದ ನಟಿ ಕದಂಬರಿ ಜೇತ್ವಾನಿ ಸಲ್ಲಿಸಿದ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ.
ಹಿಂದಿನ ವೈಎಸ್ಆರ್ ಕಾಂಗ್ರೆಸ್ ಪಕ್ಷದ (ವೈಎಸ್ಆರ್ಸಿಪಿ) ಸರ್ಕಾರದ ಅವಧಿಯಲ್ಲಿ ಗುಪ್ತಚರ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ ಆಂಜನೇಯಲು, ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರೊಂದಿಗಿನ ನಿಕಟ ಸಂಬಂಧಕ್ಕೆ ಹೆಸರುವಾಸಿಯಾಗಿದ್ದರು. ಅಧಿಕಾರಿಯನ್ನು ಸದ್ಯ ಅಮಾನತುಗೊಳಿಸಲಾಗಿದೆ.
You Might Also Like
TAGGED:ನಟಿಗೆ ಕಿರುಕುಳ