HomeKarnatakaSHOCKING : ಪೋಷಕರು ಹೆಚ್ಚು 'ಮೊಬೈಲ್' ಬಳಸಬೇಡ ಎಂದಿದ್ದಕ್ಕೆ ಬೀದರ್'ನಲ್ಲಿ 9 ನೇ ತರಗತಿ ವಿದ್ಯಾರ್ಥಿನಿ...

SHOCKING : ಪೋಷಕರು ಹೆಚ್ಚು ‘ಮೊಬೈಲ್’ ಬಳಸಬೇಡ ಎಂದಿದ್ದಕ್ಕೆ ಬೀದರ್’ನಲ್ಲಿ 9 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ.!

ಬೀದರ್ : ಮೊಬೈಲ್ ಜಾಸ್ತಿ ನೋಡಬೇಡ ಎಂದು ಪೋಷಕರು ಬುದ್ದಿವಾದ ಹೇಳಿದ್ದಕ್ಕೆ 15 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ನಲ್ಲಿ ನಡೆದಿದೆ.

ಬೀದರ್ ಜಿಲ್ಲೆಯ ಕಮಲಾನಗರ ತಾಲೂಕಿನಡಿಗ್ಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಸೋನಿ (15) ಎಂದು ಗುರುತಿಸಲಾಗಿದೆ.

ವಿಪರೀತವಾಗಿ ಮೊಬೈಲ್ ನೋಡುವ ಗೀಳು ಬೆಳೆಸಿಕೊಂಡಿದ್ದ ವಿದ್ಯಾರ್ಥಿನಿಗೆ ಪೋಷಕರು ಜಾಸ್ತಿ ಮೊಬೈಲ್ ನೋಡಬೇಡಾ..ಓದಿನ ಕಡೆ ಗಮನ ಕೊಡು ಎಂದು ಬುದ್ದಿವಾದ ಹೇಳಿದ್ದಾರೆ. ಅಷ್ಟಕ್ಕೇ ವಿದ್ಯಾರ್ಥಿನಿ ಆತ್ಮಹತ್ಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular