BREAKING : ಡಿ.20 ರಿಂದ ಮಂಡ್ಯದಲ್ಲಿ ‘ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ’ ; ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಡಿ.20 ರಿಂದ 3 ದಿನ ಮಂಡ್ಯದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ನಂತರ ಅವರು ಮಾತನಾಡಿದರು.

ಡಿಸೆಂಬರ್ 20 ರಿಂದ 3 ದಿನ ಮಂಡ್ಯದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ನಿರ್ಧರಿಸಿದ್ದೇವೆ ಎಂದು ಅವರು ಹೇಳಿದರು. ಈ ಬಗ್ಗೆ ಹೆಚ್ಚಿನ ಮಾಹಿತಿ ಅಪ್ ಡೇಟ್ ಆಗಲಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read