BREAKING : ‘AMMK’ ನಾಯಕ ‘ಟಿಟಿವಿ ದಿನಕರನ್’ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು |TTV Dhinakaran hospitalized

ಚೆನ್ನೈ : ಎಎಂಎಂಕೆ ನಾಯಕ ‘ಟಿಟಿವಿ ದಿನಕರನ್’ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ನಾಯಕ ಟಿಟಿವಿ ದಿನಕರನ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಅವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read