ಚೆನ್ನೈ : ಎಎಂಎಂಕೆ ನಾಯಕ ‘ಟಿಟಿವಿ ದಿನಕರನ್’ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ನಾಯಕ ಟಿಟಿವಿ ದಿನಕರನ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಅವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.