BREAKING : ಅ.10 ರಂದು ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ |Cabinet Meeting

ಬೆಂಗಳೂರು : ಅ.10 ರಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ( Karnataka Cabinet Meeting) ನಿಗದಿಯಾಗಿದೆ.

ಅ.10 ರಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ  ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ  ಸಭೆ ನಿಗದಿಯಾಗಿದೆ.ಸಭೆಯಲ್ಲಿ ಮುಡಾ ಹಗರಣ ಸಂಬಂಧ ಚರ್ಚೆಯಾಗುವ ಸಾಧ್ಯತೆಯಿದೆ. ಹಾಗೂ ವಿವಿಧ ಯೋಜನೆಗಳಿಗೆ ಸರ್ಕಾರ ಅನುದಾನ ಘೋಷಿಸುವ ಸಾಧ್ಯತೆಯಿದೆ.

ನನಗೆ ಮಸಿ ಬಳಿಯಲು ಕೆಲವರು ಯತ್ನಿಸುತ್ತಿದ್ದಾರೆ : ಸಿಎಂ ಸಿದ್ದರಾಮಯ್ಯ

ನನಗೆ ಮಸಿ ಬಳಿಯಲು ಕೆಲವರು ಯತ್ನಿಸುತ್ತಿದ್ದಾರೆ. ಅವರ ಈ ಪ್ರಯತ್ನಗಳು ಹೇಗೆ ಯಶಸ್ವಿ ಆಗುತ್ತದೆ ನಾನೂ ನೋಡುತ್ತೇನೆ. ಬಿಜೆಪಿಯವರು ಹಿಂದುಳಿದ ಸಮುದಾಯಗಳ, ಬಡಜನರ, ಅಲ್ಪಸಂಖ್ಯಾತರ ವಿರೋಧಿಗಳು. ಬಡವರ ಪರವಾದ ಕಾರ್ಯಕ್ರಮಗಳನ್ನು ರೂಪಿಸಿದ ಕಾರಣಕ್ಕೆ ನನ್ನನ್ನು ಅಧಿಕಾರದಿಂದ ಇಳಿಸಬೇಕು ಎಂದು ನಿರ್ಧರಿಸಿ, ವಿನಾಃಕಾರಣ ನಿತ್ಯ ನನ್ನ ರಾಜೀನಾಮೆ ಕೇಳುತ್ತಿದ್ದಾರೆ. ನನಗೂ ಈ ರಾಜಕೀಯ ಷಡ್ಯಂತ್ರಗಳಿಂದ ಬೇಸರವಾಗಿದೆ. ಆದರೂ ನಾನು ಜನರಿಗಾಗಿ ನನ್ನ ಹೋರಾಟವನ್ನು ಮುಂದುವರೆಸುತ್ತೇನೆ. ಬಿಜೆಪಿ- ಜೆಡಿಎಸ್ ನಾಯಕರ ಸ್ವಾರ್ಥಕ್ಕಾಗಿ ರಾಜೀನಾಮೆ ನೀಡುವುದಿಲ್ಲ ಎಂದಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read