HomeKarnatakaBREAKING : ಜುಲೈ 12 ರಂದು ವಿಧಾನಪರಿಷತ್ ಉಪಚುನಾವಣೆ ಘೋಷಣೆ |Vidhan Parishad Election

BREAKING : ಜುಲೈ 12 ರಂದು ವಿಧಾನಪರಿಷತ್ ಉಪಚುನಾವಣೆ ಘೋಷಣೆ |Vidhan Parishad Election

ಬೆಂಗಳೂರು : ಜುಲೈ 12 ರಂದು ವಿಧಾನಪರಿಷತ್ ಉಪಚುನಾವಣೆ ಘೋಷಣೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ವಿಧಾನಪರಿಷತ್ ಸದಸ್ಯತ್ವ ಸ್ಥಾನಕ್ಕೆ ಜಗದೀಶ್ ಶೆಟ್ಟರ್ ರಾಜೀನಾಮೆ ನೀಡಿದ ಹಿನ್ನೆಲೆ ಶೆಟ್ಟರ್ ತೆರವಾದ ಸ್ಥಾನಕ್ಕೆ ಜುಲೈ 12 ರಂದು ಚುನಾವಣೆ ನಡೆಯಲಿದೆ. ಜಗದೀಶ್ ಶೆಟ್ಟರ್ ವಿಧಾನಪರಿಷತ್ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಬಿಜೆಪಿ ಸೇರ್ಪಡೆಯಾಗಿದ್ದರು.ಈ ಹಿನ್ನೆಲೆ ವಿಧಾನಸೌಧದಿಂದ ವಿಧಾನಪರಿಷತ್ ಉಪಚುನಾವಣೆ ಘೋಷಣೆಯಾಗಿದೆ. ಮತ್ತೆ ಬಿಜೆಪಿ ಪಕ್ಷ ಸೇರಿರುವ ಜಗದೀಶ್ ಶೆಟ್ಟರ್ ಬೆಳಗಾವಿ ಸಂಸದರಾಗಿ  ಆಯ್ಕೆಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular