HomeKarnatakaBREAKING : ಬೆಂಗಳೂರಿನಲ್ಲಿ ಮತ್ತೊಂದು ಡಬಲ್ ಮರ್ಡರ್ : ತಾಯಿ, ಮಗನ ಬರ್ಬರ ಹತ್ಯೆ!

BREAKING : ಬೆಂಗಳೂರಿನಲ್ಲಿ ಮತ್ತೊಂದು ಡಬಲ್ ಮರ್ಡರ್ : ತಾಯಿ, ಮಗನ ಬರ್ಬರ ಹತ್ಯೆ!

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಡಬಲ್ ಮರ್ಡರ್ ಪ್ರಕರಣ ಬೆಳಕಿಗೆ ಬಂದಿದ್ದು, ತಾಯಿ, ಮಗನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಪ್ರಕರಣ ನಡೆದಿದೆ.

ಬೆಂಗಳೂರಿನ ಬಾಗಲಗುಂಟೆಯಲ್ಲಿ ತಾಯಿ ನವನಿತ (33) ಹಾಗೂ ಮಗ ಸೃಜನ್ (11) ಎಂಬುವರನ್ನು ನವನಿತ ಗಂಡನೇ ಹತ್ಯೆ ಮಾಡಿ ಪರಾರಿಯಾಗಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪತಿ ಚಂದ್ರು ಪತ್ನಿ ಹಾಗೂ ಮಗನನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ ಎಂದು ನವನಿತ ಕುಟುಂಬಸ್ಥರು ಆರೋಪಿಸಿದ್ದು, ಸದ್ಯಕ್ಕೆ ಬಾಗಲಗುಂಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular