HomeKarnatakaBREAKING : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ : ಹಿಟ್ & ರನ್ ಗೆ ಬೈಕ್...

BREAKING : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ : ಹಿಟ್ & ರನ್ ಗೆ ಬೈಕ್ ಸವಾರ ಬಲಿ

ಬೆಂಗಳುರು :  ರಾಜಧಾನಿ ಬೆಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿಯಾಗಿರುವ ಘಟನೆ ನಡೆದಿದೆ.

ತುಮಕೂರು ರಸ್ತೆ ಕಡೆಯಿಂದ  ಹೊಸೂರು ರಸ್ತೆಯಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೃತ ಬೈಕ್ ಸವಾರನನ್ನು  ಪ್ರಸನ್ನ (37) ಎಂದು ಗುರುತಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೈಕ್ ಗೆ ಡಿಕ್ಕಿ ಹೊಡೆದ  ಬಳಿಕ ವಾಹನ ಚಾಲಕ ವಾಹನದ ಸಮೇತ ಪರಾರಿಯಾಗಿದ್ದು,  ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಕೆಂಗೇರಿ ಸಂಚಾರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular