HomeKarnatakaBREAKING : ತಡರಾತ್ರಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ : ಧಗಧಗ ಹೊತ್ತಿ ಉರಿದ ನಾಲ್ಕು...

BREAKING : ತಡರಾತ್ರಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ : ಧಗಧಗ ಹೊತ್ತಿ ಉರಿದ ನಾಲ್ಕು ಅಂತಸ್ತಿನ ಬಿಲ್ಡಿಂಗ್

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ತಡರಾತ್ರಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು,  ನಾಲ್ಕು ಅಂತಸ್ತಿನ ಬಿಲ್ಡಿಂಗ್ ಧಗಧಗ ಹೊತ್ತಿ ಉರಿದಿರುವ ಘಟನೆ ನಡೆದಿದೆ.

ಬೆಂಗಳೂರಿನ ಬಾಣಸವಾಡಿ ಔಟರ್ ರಿಂಗ್ ರಸ್ತೆಯಲ್ಲಿರುವ ಕಟ್ಟಡದಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ನಾಲ್ಕು ಅಂತಸ್ತಿನಲ್ಲಿದ್ದ ಬೆಲೆ ಬಾಳುವ ಪೀಠೋಪಕರಣಗಳು ಸುಟ್ಟುಭಸ್ಮವಾಗಿದೆ.  ಕಟ್ಟಡದಲ್ಲಿದ್ದ ಫರ್ನಿಚರ್ ಶಾಪ್, ಐಟಿ ಕಂಪನಿಯ ಪಿಠೋಪಕರಣಗಳು ಸುಟ್ಟು ಕರಕಲಾಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕಟ್ಟಡದಲ್ಲಿದ್ದ ಸೆಕ್ಯೂರಿಟಿ ಗಾರ್ಡ್ ಗಳನ್ನು ರಕ್ಷಣೆ ಮಾಡಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular