HomeKarnatakaBREAKING : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿಅವಘಡ : ಹೊತ್ತಿ ಉರಿದ ಕಟ್ಟಡ

BREAKING : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿಅವಘಡ : ಹೊತ್ತಿ ಉರಿದ ಕಟ್ಟಡ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಗೃಹಪ್ರವೇಶವಾದ ಹೊಸ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡು ಉರಿದಿರುವ ಘಟನೆ ನಡೆದಿದೆ.

ಬೆಂಗಳೂರಿನ ಜೆ.ಪಿ ನಗರದ ಡಾಲರ್ಸ್ ಕಾಲೋನಿಯಲ್ಲಿ ಶ್ರೀನಿವಾಸ್ ಎಂಬವರಿಗೆ ಸೇರಿದ ಕಟ್ಟಡದಲ್ಲಿ ಅವಘಡ ಸಂಭವಿಸಿದ್ದು, ಕಟ್ಟಡದಲ್ಲಿ ಇಂಟೀರಿಯರ್ ವರ್ಕ್ ನಡೆಯುತ್ತಿರೋ ಹಿನ್ನೆಲೆ ಕುಟುಂಬಸ್ಥರು ಮನೆಗೆ ಶಿಫ್ಟ್ ಆಗಿರಲಿಲ್ಲ. ಭಾನುವಾರ ರಾತ್ರಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular