BREAKING : ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೊಂದು `ಚಿನ್ನ’ : ಬಿಲ್ಲುಗಾರಿಕೆಯಲ್ಲಿ ಓಜಾಸ್, ವಿಜೆ ಸುರೇಖಾಗೆ ಚಿನ್ನದ ಪದಕ

ನವದೆಹಲಿ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಚಿನ್ನದ ಬೇಟೆ ಮುಂದುವರೆದಿದ್ದು, ಅರ್ಚರಿ ಮಿಶ್ರ ಡಬಲ್ಸ್ ವಿಭಾಗದಲ್ಲಿ ಭಾರತದ ಜೋಡಿ   ಚಿನ್ನದ ಪದಕ ಸಿಕ್ಕಿದೆ.

ಏಷ್ಯನ್ ಗೇಮ್ಸ್ ನ ಬಿಲ್ಲುಗಾರಿಕೆಯಲ್ಲಿ ಭಾರತೀಯರಿಂದ ಅದ್ಭುತ ಆರಂಭ. ಮಿಶ್ರ ಡಬಲ್ಸ್ ವಿಭಾಗದಲ್ಲಿ ಜ್ಯೋತಿ ಸುರೇಖಾ ವೆನ್ನಮ್ ಮತ್ತು ಓಜಾಸ್ ಡಿಯೋಟಾಲೆ ಜೋಡಿ ಕೊರಿಯಾವನ್ನು 159-158 ಅಂಕಗಳಿಂದ ಸೋಲಿಸುವ ಮೂಲಕ ಬಿಲ್ಲುಗಾರಿಕೆಯಲ್ಲಿ ಭಾರತಕ್ಕೆ ಮೊದಲ ಚಿನ್ನ ಗೆದ್ದುಕೊಟ್ಟಿದೆ.

https://twitter.com/Media_SAI/status/1709407757731054022?ref_src=twsrc%5Egoogle%7Ctwcamp%5Eserp%7Ctwgr%5Etweet

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read