ನವದೆಹಲಿ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಚಿನ್ನದ ಬೇಟೆ ಮುಂದುವರೆದಿದ್ದು, ಅರ್ಚರಿ ಮಿಶ್ರ ಡಬಲ್ಸ್ ವಿಭಾಗದಲ್ಲಿ ಭಾರತದ ಜೋಡಿ ಚಿನ್ನದ ಪದಕ ಸಿಕ್ಕಿದೆ.
ಏಷ್ಯನ್ ಗೇಮ್ಸ್ ನ ಬಿಲ್ಲುಗಾರಿಕೆಯಲ್ಲಿ ಭಾರತೀಯರಿಂದ ಅದ್ಭುತ ಆರಂಭ. ಮಿಶ್ರ ಡಬಲ್ಸ್ ವಿಭಾಗದಲ್ಲಿ ಜ್ಯೋತಿ ಸುರೇಖಾ ವೆನ್ನಮ್ ಮತ್ತು ಓಜಾಸ್ ಡಿಯೋಟಾಲೆ ಜೋಡಿ ಕೊರಿಯಾವನ್ನು 159-158 ಅಂಕಗಳಿಂದ ಸೋಲಿಸುವ ಮೂಲಕ ಬಿಲ್ಲುಗಾರಿಕೆಯಲ್ಲಿ ಭಾರತಕ್ಕೆ ಮೊದಲ ಚಿನ್ನ ಗೆದ್ದುಕೊಟ್ಟಿದೆ.
🥇🏹 𝗔 𝗚𝗢𝗟𝗗 𝗪𝗜𝗡 𝗜𝗡 𝗔𝗥𝗖𝗛𝗘𝗥𝗬! 🏹🥇#KheloIndiaAthletes Ojas and @VJSurekha have hit the bullseye and clinched India's FIRST GOLD in archery, defeating Korea by a scoreline of 159 – 158! 🇮🇳🌟
Their impeccable skill and teamwork have earned them the ultimate… pic.twitter.com/eMmhxU6W7b
— SAI Media (@Media_SAI) October 4, 2023

